THDC Recruitment 2025


 THDC Recruitment 2025: ಟೆಹ್ರೀ ಹೈಡ್ರೋ ಡೆವಲಾಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಬಿ.ಇ/ ಬಿ.ಟೆಕ್ ಪದವೀಧರ ಅಭ್ಯರ್ಥಿಗಳಿಗೆ ಇದು ಒಂದು ಸಂತೋಷದ ಶುಭ ಸುದ್ದಿಯಾಗಿದೆ. ಉತ್ತಮ ವೇತನ ಅಂದರೆ 80 ಸಾವಿರದಿಂದ 2 ಲಕ್ಷದ ಇಪ್ಪತ್ತು ಸಾವಿರದ ವರೆಗೆ ಪಡೆಯಲು ಅವಕಾಶ ಇರುತ್ತದೆ. ಟೆಹ್ರೀ ಹೈಡ್ರೋ ಡೆವಲಾಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (THDC) ಯಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಇದರಿಂದ ಅರ್ಜಿಗಳನ್ನು ಸಲ್ಲಿಸಲು ಸುಲಭ ಆಗುತ್ತದೆ. ಈ ಲೇಖನದಲ್ಲಿ ನಾವು THDC ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವುದು ಹೇಗೆ?, ಎಷ್ಟು ಹುದ್ದೆ ಖಾಲಿ ಇವೆ, ವಿದ್ಯಾರ್ಹತೆ, ವಯೋಮಿತಿ, ಕೊನೆಯ ದಿನಾಂಕ, ಹೀಗೆ ಹುದ್ದೆಗೆ ಸಂಬಂದಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ. ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿಗಳನ್ನು ಸಲ್ಲಿಸಿ.

THDC Recruitment 2025: ಟೆಹ್ರೀ ಹೈಡ್ರೋ ಡೆವಲಾಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಗಳ ಸಂಕ್ಷಿಪ್ತ ಮಾಹಿತಿ.

ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಬಿ.ಇ/ ಬಿ.ಟೆಕ್ ಪದವೀಧರ ಅಭ್ಯರ್ಥಿಗಳಿಗೆ ಇದು ಒಂದು ಸಂತೋಷದ ಶುಭ ಸುದ್ದಿಯಾಗಿದೆ.

ಸರ್ಕಾರಿ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

  • ಸಂಸ್ಥೆಯ ಹೆಸರು : ಟೆಹ್ರೀ ಹೈಡ್ರೋ ಡೆವಲಾಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (THDC).
  • ಹುದ್ದೆಯ ಹೆಸರು : ಮ್ಯಾನೇಜರ್.
  • ಒಟ್ಟು ಹುದ್ದೆಗಳು : 02.

ವಿದ್ಯಾರ್ಹತೆ, ವಯೋಮಿತಿ, ಕೊನೆಯ ದಿನಾಂಕ, ಹೀಗೆ ಹುದ್ದೆಗೆ ಸಂಬಂದಿಸಿದ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿಗಳನ್ನು ಸಲ್ಲಿಸಿ.

THDC Recruitment 2025: ಟೆಹ್ರೀ ಹೈಡ್ರೋ ಡೆವಲಾಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ ವಿದ್ಯಾರ್ಹತೆ ಮತ್ತು ವಯೋಮಿತಿ.

THDC Recruitment 2025: ಟೆಹ್ರೀ ಹೈಡ್ರೋ ಡೆವಲಾಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗಿನ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರಬೇಕು.

ವಿದ್ಯಾರ್ಹತೆ :

THDC Recruitment 2025: ಟೆಹ್ರೀ ಹೈಡ್ರೋ ಡೆವಲಾಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ ನ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಗೆ ಸಂಬಂದಿಸಿದ ವಿದ್ಯಾರ್ಹತೆ ಹೊಂದಿರಬೇಕು. ಅವುಗಳೆಂದರೆ,

  1. ಬಿ.ಇ : BE.
  2. ಬಿ.ಟೆಕ್ : B.Tech.
  3. ಜನರಲ್ ಮ್ಯಾನೇಜರ್ ಹುದ್ದೆಗೆ : ಇಂಜಿನಿಯರಿಂಗ್ ನಲ್ಲಿ ಬಿ.ಇ ಅಥವಾ ಬಿ.ಟೆಕ್ / ಎಲೆಕ್ಟ್ರಿಕಲ್ /ಮ್ಯಾಕಾನಿಕಲ್.
  4. ವ್ಯವಸ್ಥಾಪಕರು ಹುದ್ದೆಗೆ : ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿ.ಇ /ಬಿ.ಟೆಕ್ ಪದವಿ.

ಈ ಎಲ್ಲಾ ವಿದ್ಯಾರ್ಹತೆ ಹೊಂದಿರುವ, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಂಸ್ಥೆಯ ನೋಟಿಫಿಕೇಶನ್ ಓದಿ.

ವಯೋಮಿತಿ.

ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ದ ಒಳಗೆ ಇರಬೇಕು.

THDC Recruitment 2025: ಟೆಹ್ರೀ ಹೈಡ್ರೋ ಡೆವಲಾಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಗೆ ಸಂಬಂದಿಸಿದ ಪ್ರಮುಖ ದಿನಾಂಕಗಳು.

THDC Recruitment 2025: ಟೆಹ್ರೀ ಹೈಡ್ರೋ ಡೆವಲಾಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ದಿನಾಂಕದಲ್ಲಿ ಅರ್ಜಿ ಸಲ್ಲಿಸಬೇಕು.

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03/02/2025.
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07/03/2025.

ಅಭ್ಯರ್ಥಿಗಳು ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಮೊದಲು ಎಲ್ಲಾ ಮಾಹಿತಿಯನ್ನು ಸಂಪೂರ್ಣ ಓದಿಕೊಳ್ಳಿ. ತಾಂತ್ರಿಕ ತೊಂದರೆ ಕಂಡು ಬಂದಲ್ಲಿ ಸಂಸ್ಥೆಯನ್ನು ಸಂಪರ್ಕಿಸಿ.

THDC Recruitment 2025: ಟೆಹ್ರೀ ಹೈಡ್ರೋ ಡೆವಲಾಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ ನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?.

THDC Recruitment 2025: ಟೆಹ್ರೀ ಹೈಡ್ರೋ ಡೆವಲಾಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗಿನ ವಿಧಾನ ಅನುಸರಿಸಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

  1. ಮೊದಲನೆಯದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು THDC ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  2. ನಂತರ ನೀವು ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನ ವೆಬ್ಸೈಟ್ ಮುಖ ಪುಟಕ್ಕೆ ಹೋಗುತ್ತೀರಿ.
  3. ಮುಖಪುಟ ತೆರೆದ ನಂತರ Apply Online ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  4. ನಂತರ New Register ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ Email ID ನಮೂದಿಸಿ.
  5. ಹಾಗೆ ನೀವು ನಿಮ್ಮ ಪಾಸ್ವರ್ಡ್ ಅನ್ನು ಕ್ರಿಯೇಟ್ ಮಾಡಿ. ನಂತರ ಲಾಗಿನ್ ಮಾಡಿ. ನೀವು ನೀಡಿರುವ ಇಮೇಲ್ ಐಡಿ ಮತ್ತು ಪಾಸ್ವರ್ಡ್ ಅನ್ನು ಮರೆಯಬೇಡಿ.
  6. ನಂತರ ಇಮೇಲ್ ಮತ್ತು ಪಾಸ್ವರ್ಡ್ ಹಾಕಿ ಲಾಗಿನ್ ಮಾಡಿ ನಿಮ್ಮ ವಯಕ್ತಿಕ ವಿವರ ಭರ್ತಿ ಮಾಡಿ.
  7. ನಂತರ ವಿದ್ಯಾರ್ಹತೆ ಮತ್ತು ಇತರ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ. ಅರ್ಜಿ ಸಲ್ಲಿಸುವಾಗ ಸರಿಯಾದ ಕ್ರಮವನ್ನು ಅನುಸರಿಸಿ.
  8. ಎಲ್ಲಾ ಸರಿಯಾದ ಮಾಹಿತಿಯನ್ನು ನೀಡಿದ ಬಳಿಕ ಅರ್ಜಿಯನ್ನು Submit ಮಾಡಿ.

ಗಮನಿಸಿ, ಅರ್ಜಿ ಸಲ್ಲಿಸುವಾಗ ಎಲ್ಲಾ ಮಾಹಿತಿಯನ್ನು ಸರಿಯಾದ ಕ್ರಮದಲ್ಲಿ ಭರ್ತಿ ಮಾಡಿ. ಅರ್ಜಿ ಸಲ್ಲಿಸಿದ ನಂತರ ನೀವು ನೀಡಿರುವ Email ID ಮತ್ತು Password ಅನ್ನು ನೆನಪಿಟ್ಟುಕೊಳ್ಳಿ ಅಥವಾ ಯಾವುದಾದರು ಡೈರಿಯಲ್ಲಿ ಬರೆದಿಡಿ. ಏಕೆಂದರೆ ನೀವು ಮತ್ತೆ ಲಾಗಿನ್ ಆಗಲು ನೀವು ಮೊದಲು ನೀಡಿದ Email ID ಮತ್ತು Password ಕಡ್ಡಾಯವಾಗಿ ಬೇಕು.