NITK Recruitment 2025


NITK Recruitment 2025 : ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಲ್ಯಾಬ್ ಮ್ಯಾನೇಜರ್ ಮತ್ತು ತಾಂತ್ರಿಕ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 16,2025 ಆಗಿರುತ್ತದೆ. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. ಈ ಲೇಖನದಲ್ಲಿ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂದಿಸಿದ ಸಂಪೂರ್ಣ ಮಾಹಿತಿಯನ್ನು ನಾವು ನೀಡಿದ್ದೇವೆ, ಅಂದರೆ ಅರ್ಜಿ ಸಲ್ಲಿಸುವ ವಿಧಾನ, ಎಷ್ಟು ಹುದ್ದೆಗಳು, ಪ್ರಮುಖ ದಿನಾಂಕಗಳು, ವಿದ್ಯಾರ್ಹತೆ ಮತ್ತು ವಯೋಮಿತಿ, ಅರ್ಜಿ ಶುಲ್ಕ ಹೀಗೆ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ. ಪೂರ್ತಿಯಾಗಿ ಓದಿ, ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.

NITK Recruitment 2025 : ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ಹುದ್ದೆಗಳ ವಿವರ.

NITK Recruitment 2025 : ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಲ್ಯಾಬ್ ಮ್ಯಾನೇಜರ್ ಮತ್ತು ತಾಂತ್ರಿಕ ಸಿಬ್ಬಂದಿಗಳ ಹುದ್ದೆ ಭರ್ತಿ ಮಾಡಲು ಅರ್ಜಿ ಕರೆದಿದ್ದು, ಆಸಕ್ತಿ ಇರುವವರು ಇದರ ಸದುಪಯೋಗ ಪಡೆಯಬಹುದು.ಉದ್ಯೋಗದ ಅವಕಾಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಇದರ ಅನುಕೂಲ ಪಡೆಯಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ವಿವರ ಹೀಗಿದೆ.

  • ಇಲಾಖೆ ಹೆಸರು : ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ.
  • ಹುದ್ದೆಯ ಹೆಸರು : ಲ್ಯಾಬ್ ಮ್ಯಾನೇಜರ್.ತಾಂತ್ರಿಕ ಸಿಬ್ಬಂದಿ.
  • ಅರ್ಜಿ ಆರಂಭ ದಿನಾಂಕ : 03/03/2025.
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 16/03/2025.
  • ಅರ್ಜಿ ಸಲ್ಲಿಕೆ ವಿಧಾನ : ಇಮೇಲ್ (Email).

ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಇದರಿಂದ ಅರ್ಜಿಗಳನ್ನು ಸಲ್ಲಿಸಲು ಸುಲಭ ಆಗುತ್ತದೆ. ತಾಂತ್ರಿಕ ತೊಂದರೆ ಉಂಟಾದರೆ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಸಂಪರ್ಕಿಸಿ ಪಡೆಯಬಹುದು.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ "Tharak7star Whatsapp Group Join Now" ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

NITK Recruitment 2025 : ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ ಹೀಗಿದೆ.

NITK Recruitment 2025 : ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಲ್ಯಾಬ್ ಮ್ಯಾನೇಜರ್ ಮತ್ತು ತಾಂತ್ರಿಕ ಸಿಬ್ಬಂದಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ಶಿಕ್ಷಣ ಪಡೆದಿರಬೇಕು.

ವಿದ್ಯಾರ್ಹತೆ ವಿವರ ಹೀಗಿದೆ :

ಈ ಹುದ್ದೆಗೆ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯದಿಂದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರುವ, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ಅಧಿಕೃತ ನೋಟಿಫಿಕೇಶನ್ ಓದಿ.

ವಯೋಮಿತಿ ವಿವರಗಳು :

ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಲ್ಯಾಬ್ ಮ್ಯಾನೇಜರ್ ಮತ್ತು ತಾಂತ್ರಿಕ ಸಿಬ್ಬಂದಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿ ಹೊಂದಿರಬೇಕು.

  1. ಕನಿಷ್ಠ ವಯಸ್ಸು 18 ವರ್ಷಗಳು.
  2. ಗರಿಷ್ಠ ವಯಸ್ಸು 35 ವರ್ಷಗಳು.
  3. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇರುತ್ತದೆ.
  4. ಪ್ರವರ್ಗ -1 ಹಾಗೂ ಎಸ್ಸಿ /ಎಸ್ಟಿ (SC/ST) ಗೆ 05 ವರ್ಷ ರಿಯಾಯಿತಿ ಇದೆ.
  5. ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 03 ವರ್ಷಗಳ ಸಡಿಲಿಕೆಗೆ ಅವಕಾಶ ನೀಡಲಾಗಿದೆ.

ವಿಶೇಷ ಸೂಚನೆ : "updateone.in" ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

NITK Recruitment 2025 : ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ಹುದ್ದೆಯ ಪ್ರಮುಖ ದಿನಾಂಕಗಳು.

ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಸಂಬಂದಿಸಿದ ಪ್ರಮುಖ ದಿನಾಂಕಗಳು ಹೀಗಿವೆ.

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 03/03/2025.
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 16/03/2025.
  • ಅರ್ಜಿ ಸಲ್ಲಿಕೆ ವಿಧಾನ : ಇಮೇಲ್.

ಕೊನೆಯ ದಿನಾಂಕದ ಒಳಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಇದರಿಂದ ಅರ್ಜಿಗಳನ್ನು ಸಲ್ಲಿಸಲು ಸುಲಭ ಆಗುತ್ತದೆ. ಲಾಸ್ಟ ಡೇಟ್ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ತಾಂತ್ರಿಕ ತೊಂದರೆ ಉಂಟಾದರೆ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯನ್ನು ಸಂಪರ್ಕಿಸಿ ಸಹಾಯ ಪಡೆಯಬಹುದು.

NITK Recruitment 2025 : ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ಹುದ್ದೆಗಳಿಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಸಂಸ್ಥೆಯ ಇಮೇಲ್ ಐಡಿ ಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಂಸ್ಥೆ ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವಾಗ ಕೇಳಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಬೇಕು. ನಂತರ ಅರ್ಜಿ ಪರಿಸ್ಕರಣೆ ಮಾಡಿದ ಮೇಲೆ ಸಂದರ್ಶನಕ್ಕೆ ಕರೆಯಲಾಗುತ್ತದೆ.