Punjab National Bank Recruitment 2025

Punjab National Bank Recruitment 2025. ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 350 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಒಟ್ಟು 350 ವಿಶೇಷ ಅಧಿಕಾರಿಗಳ ಹುದ್ದೆ ಖಾಲಿ ಇದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಕೆಲಸ ಮಾಡಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 24,2025 ಆಗಿರುತ್ತದೆ. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. ಈ ಲೇಖನದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಹುದ್ದೆಗಳಿಗೆ ಸಂಬಂದಿಸಿದ ಸಂಪೂರ್ಣ ಮಾಹಿತಿಯನ್ನು ನಾವು ನೀಡಿದ್ದೇವೆ, ಅಂದರೆ ಅರ್ಜಿ ಸಲ್ಲಿಸುವ ವಿಧಾನ, ಎಷ್ಟು ಹುದ್ದೆಗಳು, ಪ್ರಮುಖ ದಿನಾಂಕಗಳು, ವಿದ್ಯಾರ್ಹತೆ ಮತ್ತು ವಯೋಮಿತಿ, ಅರ್ಜಿ ಶುಲ್ಕ ಹೀಗೆ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ. ಪೂರ್ತಿಯಾಗಿ ಓದಿ, ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.

Punjab National Bank Recruitment 2025. ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ ಸಂಪೂರ್ಣ ವಿವರ.

Punjab National Bank Recruitment 2025 : ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಒಟ್ಟು 350 ವಿಶೇಷ ಅಧಿಕಾರಿಗಳ ಹುದ್ದೆ ಖಾಲಿ ಇದ್ದು. ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಉದ್ಯೋಗದ ಅವಕಾಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಇದರ ಅನುಕೂಲ ಪಡೆಯಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ವಿವರ ಹೀಗಿದೆ.

  • ಇಲಾಖೆ ಹೆಸರು : ಪಂಜಾಬ್ ನ್ಯಾಷನಲ್ ಬ್ಯಾಂಕ್.
  • ಹುದ್ದೆಯ ಹೆಸರು : ವಿಶೇಷ ಅಧಿಕಾರಿಗಳು.
  • ಒಟ್ಟು ಹುದ್ದೆಗಳು : 350.
  • ಅರ್ಜಿ ಆರಂಭ ದಿನಾಂಕ : 01/03/2025.
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24/03/2025.
  • ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್ (Online).

ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಇದರಿಂದ ಅರ್ಜಿಗಳನ್ನು ಸಲ್ಲಿಸಲು ಸುಲಭ ಆಗುತ್ತದೆ. ತಾಂತ್ರಿಕ ತೊಂದರೆ ಉಂಟಾದರೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಸಂಪರ್ಕಿಸಿ ಸಹಾಯ ಪಡೆಯಬಹುದು.  PNB Website Click Here.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ "Tharak7star Whatsapp Group Join Now" ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.


Punjab National Bank Recruitment 2025. ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ.

Punjab National Bank Recruitment 2025. ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ಶಿಕ್ಷಣ ಪಡೆದಿರಬೇಕು. 

ವಿದ್ಯಾರ್ಹತೆ ವಿವರ ಹೀಗಿದೆ :

ಬಿ. ಇ /ಬಿ.ಟೆಕ್ /ಎಮ್.ಬಿ.ಎ/ ಎಮ್.ಸಿ.ಏ/ಪಿಜಿ /ಡಿಪ್ಲೋಮ

B.E /B. Tech/ MBA/MCA/Diploma ಯಾವುದೇ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.ಜೊತೆಗೆ ಟೈಪಿಂಗ್ ಜ್ಞಾನ ಹೊಂದಿರಬೇಕು.

ಈ ಎಲ್ಲಾ ವಿದ್ಯಾರ್ಹತೆ ಹೊಂದಿರುವ, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಅಧಿಕೃತ ನೋಟಿಫಿಕೇಶನ್ ಓದಿ.

ವಯೋಮಿತಿ ವಿವರಗಳು :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿ ಹೊಂದಿರಬೇಕು.

  1. ಕನಿಷ್ಠ ವಯಸ್ಸು 21 ವರ್ಷಗಳು.
  2. ಗರಿಷ್ಠ ವಯಸ್ಸು 38 ವರ್ಷಗಳು.
  3. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇರುತ್ತದೆ.
  4. ಪ್ರವರ್ಗ -1 ಹಾಗೂ ಎಸ್ಸಿ /ಎಸ್ಟಿ (SC/ST) ಗೆ 05 ವರ್ಷ ರಿಯಾಯಿತಿ ಇದೆ.
  5. ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 03 ವರ್ಷಗಳ ಸಡಿಲಿಕೆಗೆ ಅವಕಾಶ ನೀಡಲಾಗಿದೆ.

ವಿಶೇಷ ಸೂಚನೆ : "updateone.in" ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

Punjab National Bank Recruitment 2025. ಪಂಜಾಬ್ ನ್ಯಾಷನಲ್ ಬ್ಯಾಂಕ್ ಪ್ರಮುಖ ದಿನಾಂಕಗಳು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 350 ವಿಶೇಷ ಅಧಿಕಾರಿಗಳು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಸಂಬಂದಿಸಿದ ಪ್ರಮುಖ ದಿನಾಂಕಗಳು ಹೀಗಿವೆ.

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 01/03/2025.
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24/03/2025.
  • ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್ (Online).

ಕೊನೆಯ ದಿನಾಂಕದ ಒಳಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಇದರಿಂದ ಅರ್ಜಿಗಳನ್ನು ಸಲ್ಲಿಸಲು ಸುಲಭ ಆಗುತ್ತದೆ. ಲಾಸ್ಟ ಡೇಟ್ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ.ತಾಂತ್ರಿಕ ತೊಂದರೆ ಉಂಟಾದರೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅನ್ನು ಸಂಪರ್ಕಿಸಿ ಸಹಾಯ ಪಡೆಯಬಹುದು.

Punjab National Bank Recruitment 2025. ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 350 ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗಿನ ವಿಧಾನ ಅನುಸರಿಸಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

  1. ಮೊದಲನೆಯದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  2. ನಂತರ ನೀವು ಪಂಜಾಬ್ ನ್ಯಾಷನಲ್ ಬ್ಯಾಂಕ್ ವೆಬ್ಸೈಟ್ ಮುಖ ಪುಟಕ್ಕೆ ಹೋಗುತ್ತೀರಿ.
  3. ಮುಖಪುಟ ತೆರೆದ ನಂತರ Apply Online ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  4. ನಂತರ New Register ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ Email ID ನಮೂದಿಸಿ.
  5. ಹಾಗೆ ನೀವು ನಿಮ್ಮ ಪಾಸ್ವರ್ಡ್ ಅನ್ನು ಕ್ರಿಯೇಟ್ ಮಾಡಿ. ನಂತರ ಲಾಗಿನ್ ಮಾಡಿ. ನೀವು ನೀಡಿರುವ ಇಮೇಲ್ ಐಡಿ ಮತ್ತು ಪಾಸ್ವರ್ಡ್ ಅನ್ನು ಮರೆಯಬೇಡಿ.
  6. ನಂತರ ಇಮೇಲ್ ಮತ್ತು ಪಾಸ್ವರ್ಡ್ ಹಾಕಿ ಲಾಗಿನ್ ಮಾಡಿ ನಿಮ್ಮ ವಯಕ್ತಿಕ ವಿವರ ಭರ್ತಿ ಮಾಡಿ.
  7. ನಂತರ ವಿದ್ಯಾರ್ಹತೆ ಮತ್ತು ಇತರ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ. ಅರ್ಜಿ ಸಲ್ಲಿಸುವಾಗ ಸರಿಯಾದ ಕ್ರಮವನ್ನು ಅನುಸರಿಸಿ.
  8. ಅರ್ಜಿಯಲ್ಲಿ ಕೇಳಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಅಂದರೆ, ಶೈಕ್ಷಣಿಕ ಪತ್ರಗಳು, ವೈಯಕ್ತಿಕ ವಿವರ ದಾಖಲೆ,ಅಂಕಪಟ್ಟಿ ಇತ್ಯಾದಿ ಅಪ್ಲೋಡ್ ಮಾಡಿ.
  9. ಎಲ್ಲಾ ಸರಿಯಾದ ಮಾಹಿತಿಯನ್ನು ನೀಡಿದ ಬಳಿಕ ಅರ್ಜಿಯನ್ನು Submit ಮಾಡಿ.

ಗಮನಿಸಿ, ಅರ್ಜಿ ಸಲ್ಲಿಸುವಾಗ ಎಲ್ಲಾ ಮಾಹಿತಿಯನ್ನು ಸರಿಯಾದ ಕ್ರಮದಲ್ಲಿ ಭರ್ತಿ ಮಾಡಿ. ಅರ್ಜಿ ಸಲ್ಲಿಸಿದ ನಂತರ ನೀವು ನೀಡಿರುವ Email ID ಮತ್ತು Password ಅನ್ನು ನೆನಪಿಟ್ಟುಕೊಳ್ಳಿ ಅಥವಾ ಯಾವುದಾದರು ಡೈರಿಯಲ್ಲಿ ಬರೆದಿಡಿ. ಏಕೆಂದರೆ ನೀವು ಮತ್ತೆ ಲಾಗಿನ್ ಆಗಲು ನೀವು ಮೊದಲು ನೀಡಿದ Email ID ಮತ್ತು Password ಕಡ್ಡಾಯವಾಗಿ ಬೇಕು.